ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ; ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಪುಷ್ಪಾರ್ಚನೆ
“ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಅವರ ಹುತಾತ್ಮ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.
ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…