ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ತಾಲ್ಲೂಕಿನಲ್ಲಿ ಈವರೆಗೆ ಲಭ್ಯವಾಗಿರುವ ದೇವಾಲಯಗಳಲ್ಲೇ ಅತ್ಯಂತ ಪುರಾತನ ದೇವಾಲಯ ಇದಾಗಿದೆ. ಇದು ಕ್ರಿ.ಶ. 8-9ನೇ ಶತಮಾನಕ್ಕೆ ಅಂದರೆ ಗಂಗರ ಕಾಲಕ್ಕೆ ಸೇರಿದ ದೇವಾಲಯವಾಗಿದ್ದು, ಗಂಗರ ಶೈಲಿಯಲ್ಲೇ ಉಳಿದುಕೊಂಡು ಬಂದಿದೆ. ಅಲ್ಲದೆ, ಹೊಯ್ಸಳರ ದೊರೆ ವಿಷ್ಣುವರ್ಧನನ ಕಾಲಕ್ಕೆ ಸೇರಿದ ತಮಿಳು ಶಾಸನವೂ ಸಹ ಇಲ್ಲಿದೆ.
ಈಗ ನಮಗೆ ಈ ಪುರಾತನ ದೇವಾಲಯದ ಉಳಿಯುವಿಕೆ ಮುಖ್ಯವಾಗಿದ್ದು, ಒಮ್ಮೆ ಸ್ಥಳ ಪರಿಶೀಲನೆ ನಡೆಸಿ, ಪುರಾತನ ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಸ್ಥಳವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…