ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ವೈದ್ಯನೇ ಅತ್ಯಾಚಾರ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಡಾ.ಸಂಜಯ್ ನಾಯಕ್ ರಿಂದ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಈ ವೈದ್ಯ ತುಮಕೂರು ನಗರದ ಶೆಟ್ಟಿಹಳ್ಳಿಗೇಟ್ ನಲ್ಲಿ ವಿನಾಯಕ ಡೆಂಟಲ್ ಕ್ಲಿನಿಕ್ ಹೆಸರಿನಲ್ಲಿ ವೈದ್ಯಕೀಯ ಸೇವೆ ಮಾಡುತ್ತಿದ್ದ.
ಡಾ.ಸಂಜಯ್ ನಾಯಕ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಟಾಸ್ಕ್ ಪೋರ್ಸ್ ನಲ್ಲಿ ಸದಸ್ಯನಾಗಿದ್ದಾನೆ.
ವೈದ್ಯ ಡಾ. ಸಂಜಯ್ ನಾಯಕ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ಯ ಪೊಲೀಸರು ವೈದ್ಯ ಸಂಜಯ್ ನಾಯಕ್ ನನ್ನ ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…