“ಕ್ವಿನ್ ಸಿಟಿ” ಹೊಸ ನಗರ, ಹೊಸ ಭರವಸೆ..”ಕ್ವಿನ್ ಸಿಟಿ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ “ಕ್ವಿನ್ ಸಿಟಿ” ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಚಾಲನೆ ನೀಡಿದರು.

ಕ್ವಿನ್ ಸಿಟಿ ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವಿನ್ಯತೆ ಹಾಗೂ ಸಂಶೋಧನಯನ್ನು ಒಟ್ಟುಗೊಡಿಸುವ ಹೊಸ ಪರಿಕಲ್ಪನೆವುಳ್ಳ ನಗರವಾಗಿರಲಿದೆ. ಬೆಂಗಳೂರಿನ ಹೊರವಲಯದ ಡಾಬಸ್ ಪೇಟೆ-ದೊಡ್ಡಬಳ್ಳಾಪುರ ನಡುವಿನ ಸ್ಯಾಟಲೈಟ್ ರಿಂಗ್ ರೋಡ್ ನಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ನಿರ್ಮಾಣಗೊಳ್ಳಲಿದೆ.

ಕ್ವಿನ್‌ ಸಿಟಿಯು ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವೀನ್ಯತೆ ಹಾಗೂ ಸಂಶೋಧನೆಯನ್ನು ಒಟ್ಟುಗೂಡಿಸುವ ಹೊಸ ಪರಿಕಲ್ಪನೆಯುಳ್ಳ ನಗರವಾಗಿರಲಿದೆ.

ಈ ನಗರ ವಿಶ್ವ ದರ್ಜೆಯ ಶಿಕ್ಷಣ ಸಂಸ್ಥೆಗಳು, ಆಧುನಿಕ ಆರೋಗ್ಯ ಸೇವಾ ಸೌಲಭ್ಯಗಳು, ಅತ್ಯಾಧುನಿಕ ಸಂಶೋಧನಾ ಕೇಂದ್ರಗಳು ಹಾಗೂ ನವೋದ್ಯಮ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಮತ್ತು ಸುಸ್ಥಿರ ಮೂಲಸೌಕರ್ಯ ಮತ್ತು ಅತ್ಯುತ್ತಮ ಸಂಪರ್ಕವಿರುವಂತಹ ವಿಶೇಷ ನಗರವಾಗಿರುತ್ತದೆ.

ಈ ವೇಳೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ, ಸಚಿವ ಸಂಪುಟದ ಸಹದ್ಯೋಗಿಗಳಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಡಾ. ಎಂ. ಸಿ.ಸುಧಾಕರ್, ಜಮೀರ್ ಅಹಮದ್, ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ, ಕೆ‌.ಎನ್.ರಾಜಣ್ಣ, ಮಂಕಾಳ ವೈದ್ಯ‌‌‌‌, ದಿನೇಶ್ ಗುಂಡೂರಾವ್, ಬೋಸರಾಜು, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪೂರ್, ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ‌

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

6 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

8 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

11 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

12 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

14 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

15 hours ago