Categories: ರಾಜ್ಯ

ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ: ಕೊನೆಗೂ ಸಚಿವರಿಗೆ ಖಾತೆ ಹಂಚಿಕೆ

ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಕೊನೆಗೂ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

ಈಗ ಮೇ 28 ರಂದು ಹೊರಡಿಸಿದ ಅಧಿಸೂಚನೆಯಲ್ಲಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಚಿವರಿಗೆ ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಶಿಫಾರಸನ್ನು ಅನುಮೋದಿಸಿದ್ದಾರೆ.

ಯಾರ್ಯಾರಿಗೆ ಯಾವ ಯಾವ ಖಾತೆ

1.ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ

2.ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

3.ಡಾ. ಜಿ.ಪರಮೇಶ್ವರ್- ಗೃಹ

4.ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ

5.ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ

6.ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ

7.ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ

8.ಕೆ.ಜೆ.ಜಾರ್ಜ್‌- ಇಂಧನ

9.ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ

10.ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ

11.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ

12.ಕೃಷ್ಣ ಬೈರೇಗೌಡ- ಕಂದಾಯ

13.ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್

14.ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ

15.ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು

16.ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

18.ಚಲುವರಾಯಸ್ವಾಮಿ- ಕೃಷಿ

19.ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

20.ರಹೀ ಖಾನ್: ಪೌರಾಡಳಿತ, ಹಜ್ ಖಾತೆ

21.ಸಂತೋಷ ಲಾಡ್- ಕಾರ್ಮಿಕ

22.ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ

23.ಆರ್.ಬಿ.ತಿಮ್ಮಾಪುರ- ಅಬಕಾರಿ

24.ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ

25.ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

26.ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

27.ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ

28.ಕೆ.ಎನ್.ರಾಜಣ್ಣ: ಸಹಕಾರ

29.ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

30.ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

31.ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ

32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

33.ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ

34.ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago