ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ಕರವೇ ಆಶಯ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ತಿಳಿಸಿದ್ದಾರೆ.
ಜುಲೈ 1 ರಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡರ ನೇತೃತ್ವದ ಹೋರಾಟದ ಪ್ರತಿಫಲವೇ ಸರ್ಕಾರದ ಇಂದಿನ ನಿರ್ಧಾರಕ್ಕೆ ಕಾರಣ ಎಂದರು.
ಸರ್ಕಾರದ ಈ ನಿರ್ಧಾರವು ಕನ್ನಡಿಗರ ಹಿತ ಕಾಪಾಡಿದಂತಾಗಿದೆ. ನಮ್ಮ ರಾಜ್ಯದ ಜನರು ಉದ್ಯೋಗಕ್ಕೆ ಬೇರೆ ರಾಜ್ಯಕ್ಕೆ ವಲಸೆ ಹೊಗುವ ಪರಿಸ್ಥಿತಿ ಎದುರಾಗಿದ್ದು, ಕನ್ನಡಿಗರಿಗೆ ಇದೊಂದು ಮಹತ್ವದ ತೀರ್ಮಾನವಾಗಿದೆ ಎಂದು ತಿಳಿಸಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…