ಖಾಸಗಿ ವಾಹಿನಿ ಪ್ರತಿಷ್ಠಿತ ಕರ್ನಾಟಕ ಐಡೆಲ್ -2025 ಪ್ರಶಸ್ತಿ ಭಾಜನರಾದ ಶ್ರೀ ತ್ಯಾಗರಾಜ ಸ್ವಾಮೀಜಿರವರೆಗೆ ಅಭಿನಂದನೆ…

ದೇವನಹಳ್ಳಿ :ಖಾಸಗಿ ವಾಹಿನಿಯ ಪ್ರತಿಷ್ಠಿತ ಕರ್ನಾಟಕ ಐಡೆಲ್ -2025 ಪ್ರಶಸ್ತಿ ಭಾಜನರಾದ ಶ್ರೀ ತ್ಯಾಗರಾಜ ಸ್ವಾಮೀಜಿರವರೆಗೆ ಸಮಾಜಸೇವಕರಾದ ಎಂ .ಪಿ ಗಿರೀಶ್ ಮತ್ತು ಸಂಗಡಿಗರ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಈ ವೇಳೆಯಲ್ಲಿ ಸಮಾಜ ಸೇವಕರಾದ ಎಂಪಿ ಗಿರೀಶ್ ಮಾತನಾಡಿ ಚಿಕ್ಕಹೊಸಳ್ಳಿಯಲ್ಲಿ ಗ್ರಾಮದ ಶ್ರೀ ತ್ಯಾಗರಾಜ ಸ್ವಾಮೀಜಿಯವರು ಆಧ್ಯಾತ್ಮಿಕ ಚಿಂತಕರಾಗಿದ್ದು, ಯಲಿಯೂರು ಗ್ರಾಮದ  ನವಚೇತನ ಆಶ್ರಮದ ಸೇವಾಕರ್ತರಾಗಿದ್ದಾರೆ, ಆಶ್ರಮದಲ್ಲಿ  80ಜನ ಬಡ ಮತ್ತು ಅನಾಥ ಮಕ್ಕಳ ಪೋಷಣೆ ಮಾಡುತ್ತಿದ್ದು, ಗೋಶಾಲೆಯನ್ನು ಸಹ ನಡೆಸುತ್ತಿದ್ದಾರೆ ಅವರ ಇಂತಹ ಹಲವಾರು ಸಾಮಾಜಿಕ ಕಾರ್ಯಗಳನ್ನು ಗುರುತಿಸಿ  ಖಾಸಗಿ ವಾಹಿನಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮನು ಸಿದ್ದಾರ್ಥ ಗುರೂಜಿ ಮತ್ತು ದೀಪಾ.ವಿ, ಎಂ.ಪಿ.ಗಿರೀಶ್, ಬೂದಿಗೆರೆ ಗ್ರಾಮ ಪಂಚಾಯತಿ ಸದಸ್ಯರು ವೆಂಕಟೇಶ್.ಸಮಾಜ ಸೇವಕರು ಚಂದ್ರು ಬೂದಿಗೆರೆ   . ಕರ್ನಾಟಕ ರಕ್ಷಣಾ ವೇದಿಕೆ ಶಿಡ್ಲಘಟ್ಟ ಅಧ್ಯಕ್ಷರು ಮುನಿರಾಜ್( ಕುಟ್ಟಿ )  ಯುವ ಮುಖಂಡರ  ದೇವನಹಳ್ಳಿ.ಶಿವಕುಮಾರ್.ಪೃಥ್ವಿ ಧನಂಜಯ್ ಮತ್ತು ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

52 minutes ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

12 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

13 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

21 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago