ವಿದ್ಯುತ್ ಸ್ಪರ್ಶದಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ.
ತಾಲೂಕಿನ ನಾಗೇನಹಳ್ಳಿ ನಿವಾಸಿ ರಾಘವೇಂದ್ರ, ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ವ್ಯಕ್ತಿ.
ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಪೋಷಕರಿಗಾಗಿ ಕ್ರೀಡಾಕೂಟವನ್ನ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ದಿಢೀರ್ ಆಗಿ ಬಂದ ಬಿರುಗಾಳಿಗೆ ಹಾರಿ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ. ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಸ್ಪರ್ಶವಾಗಿದೆ.
ನಂತರ ಅಧಿಕಾರಿಗಳ ಬಳಿ ಈ ಕುರಿತು ಮಾಹಿತಿ ಪಡೆದು ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…