ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಬುಧವಾರ ನಿಧನರಾದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.ಮೈ ಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದು, ನಿವೃತ್ತಿ ಜೀವನನ್ನು ನಡೆಸುತ್ತಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ರಾಷ್ಟ್ರೋತ್ತಾನ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದಾಗಿ ಮಧ್ಯಾಹ್ನ 2.38ಕ್ಕೆ ನಿಧನರಾದರು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ವಂಶವೃಕ್ಷ, ದಾಟು, ತಂತು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಸೇರಿದಂತೆ ಹಲವಾರ ಕಾದಂಬರಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಕನ್ನಡದಲ್ಲಿ ಹೆಚ್ಚು ಮಾರಾಟವಾಗುತ್ತಿದ್ದವು. ಹಿಂದಿ, ಮರಾಠಿ, ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾರತೀಯ ಭಾಷೆಗಳಿಗೆ ಭೈರಪ್ಪ ಅವರ ಕಾದಂಬರಿಗಳು ಅನುವಾದಗೊಂಡಿವೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್, ಪದ್ಮಭೂಷಣ, ಪದ್ಮಶ್ರೀ ಹಾಗೂ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಪ್ರಮುಖ ಪುಸ್ತಕಗಳು
ಗಾಥಾ ಜನ್ಮ ಮಾತೆರಡು ಕಥೆಗಳು (1955)
ಭೀಮಕಾಯ (1958)
ಧರ್ಮಶ್ರೀ (1961)
ದೂರ ಸರಿದರು (1962)
ಮಾತಾಡನಾ (1965)
ವಂಶವೃಕ್ಷ (1965)
ಜಲಪಾತ (1967)
ನಾಯಿ ನೇರಲು (1968)
ತಬ್ಬಲಿಯು ನೀನಾದೆ ಮಗನೆ (1968)
ಗೃಹಭಂಗ (1970)
ನಿರಾಕರಣ (1971)
ಗ್ರಹಾನಾ (1972)
ದಾತು (1972)
ಅನ್ವೇಷಣೆ (1976)
ಪರ್ವ (1979)
ನೆಲೆ (1983)
ಸಾಕ್ಷಿ (1986)
ಅಂಚು (1990)
ತಂತು (1993)
ಸಾರ್ಥ (1998)
ಮಂದ್ರ (2001)
ಆವರಣ (2007)
ಕವಲು (2010)
Yaana (2014)
ಉತ್ತರಕಾಂಡ (2017)
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…