ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು 76ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದೆ.
1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ವಿಜಯಾ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬಂದಿತು.
ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…