ಗೃಹಿಣಿಯೊಬ್ಬಳು ತನ್ನ ಗಂಡನಿಗೆ ತಾನು ಕಿಡ್ನಾಪ್ ಆಗಿರುವುದಾಗಿ ಸುಳ್ಳು ಮಾಹಿತಿ ನೀಡಿ ಬಾಡಿಗೆ ಮನೆಯಲ್ಲಿ ವಾಸವಿರುತ್ತಾಳೆ. ಈ ಘಟನೆ ಕೋಲಾರ ಜಿಲ್ಲೆಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ನಡೆದಿದೆ.
ಗಂಡನು ತನ್ನ ಹೆಂಡತಿ ಕಿಡ್ನಾಪ್ ಆಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾನೆ.
ದೂರು ಹಿನ್ನೆಲೆ ಕೋಲಾರ ಜಿಲ್ಲಾ ವಿಶೇಷ ಪೊಲೀಸ್ ತಂಡ ಹುಡುಕಾಟ ನಡೆಸಿದಾಗ ಬಾಡಿಗೆ ಮನೆ ಮಾಡಿಕೊಂಡು ವಾಸ ಮಾಡುತ್ತಿರುವುದನ್ನ ಪತ್ತೆ ಹಚ್ಚಿದ್ದಾರೆ. ಸೂಕ್ತ ತನಿಖೆ ಮಾಡಿ, ಗಂಡನ ಜೊತೆ ಅನ್ಯೋನ್ಯವಾಗಿ ಜೀವನ ನಡೆಸುವಂತೆ ತಿಳಿ ಹೇಳಿ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…