ರೈಲಿಗೆ ಸಿಲುಕಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಸಮೀಪ ರೈಲ್ವೆ ಟ್ರ್ಯಾಕ್ ಬಳಿ ಇಂದು ಬೆಳಗ್ಗೆ ನಡೆದಿದೆ.
ವರದಹಳ್ಳಿ ನಿವಾಸಿ ಶಿಲ್ಪಾ (40), ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಮೃತ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ. ಮಹಿಳೆ ಆತ್ಮಹತ್ಯೆಗೆ ಗಂಡ-ಹೆಂಡತಿ ಜಗಳವೇ ಕಾರಣ ಎಂದು ಆರೋಪ ಕೇಳಿಬಂದಿದೆ.
ತಡರಾತ್ರಿಯೇ ಆತ್ಮಹತ್ಯೆಗೆ ಯತ್ನಿಸಿದಾಗ ಸ್ಥಳೀಯರು ಕಂಡು ಆತ್ಮಹತ್ಯೆಯಿಂದ ಪಾರುಮಾಡಿದ್ದರು, ನಂತರ ಮುಂಜಾನೆ ಯಾರೂ ಇಲ್ಲದ ಸಮಯದಲ್ಲಿ ಮನೆಬಿಟ್ಟು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…