ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಗಂಧದ ಮರ ಕದ್ದುಮುಚ್ಚಿ ರಾತ್ರೋರಾತ್ರಿ ಕದ್ದೊಯ್ಯುತ್ತಿದ್ದ ಕಳ್ಳನಿಗೆ ಬೀಟ್ ಫಾರೆಸ್ಟ್ ಗಾರ್ಡ್ ನಿಂದ ಫೈರಿಂಗ್. ಸ್ಥಳದಲ್ಲಿಯೇ ಗಂಧದ ಮರ ಕಳ್ಳ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.
ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ರಿಂದ ಫೈರಿಂಗ್ ಆಗಿದೆ ಎನ್ನಲಾಗಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆಯ ಬಿಟ್ ನಲ್ಲಿ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಗಂಧದ ಮರಗಳ ಕಳ್ಳತನವಾಗುತ್ತಿತ್ತು. ಈ ಹಿನ್ನೆಲೆ ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು. ರಾತ್ರಿ ಎರಡು ಗಂಟೆಯ ಸುಮಾರಿಗೆ ಗಂಧದ ಮರ ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಗಸ್ತಿನ ವೇಳೆ ಕಳ್ಳನ ಮೇಲೆ ಫೈರಿಂಗ್ ಮಾಡಿದ ಫಾರೆಸ್ಟ್ ಗಾರ್ಡ್. ಗುಂಡೇಟಿಗೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಗಂಧದ ಮರ ಚೋರ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…