ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋಧಗೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ 40 ವರ್ಷದ ಲಕ್ಷ್ಮೀಪತಿ ಮೃತ ವ್ಯಕ್ತಿ.
ಅಂದಹಾಗೆ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ನೃತ್ಯ ಮಾಡುತ್ತಿದ್ದ ಲಕ್ಷ್ಮಿಪತಿ ಏಕಾಏಕಿ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೃಷಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮಿಪತಿ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ…
ದೇವನಹಳ್ಳಿ: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ…
ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವ…
ದೊಡ್ಡಬಳ್ಳಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.…
ಕ್ರಿಕೆಟ್ ನಲ್ಲಿ ಫಿಕ್ಸಿಂಗ್, ಕುದುರೆ ರೇಸ್ ನಲ್ಲಿ ಫಿಕ್ಸಿಂಗ್, ರಾಜಕೀಯದಲ್ಲಿ ಫಿಕ್ಸಿಂಗ್, ಸಿನಿಮಾ ಪ್ರಶಸ್ತಿಗಳಲ್ಲಿ ಫಿಕ್ಸಿಂಗ್, ಅಕಾಡೆಮಿಗಳ ಅಧಿಕಾರ ಮತ್ತು…
ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಂಪುರ ಮಜರ ವಡೇರಹಳ್ಳಿ ಗ್ರಾಮದಲ್ಲಿರುವ ಸುಮಾರು 2 ಎಕರೆ 10 ಗುಂಟೆ…