Categories: Home

ಗಾಂಜಾ ನಾಪತ್ತೆ ಪ್ರಕರಣ: ಕಾನ್‌ಸ್ಟೆಬಲ್ ಮೇಲೆ ಹೊಣೆ ಹೊರಿಸಿದ ಮೇಲಾಧಿಕಾರಿಗಳು‌: ಮನನೊಂದು ಆತ್ಮಹತ್ಯೆ ಮಾಡಿಕೊಂಡ ಕಾನ್‌ಸ್ಟೆಬಲ್

ಗಾಂಜಾ ನಾಪತ್ತೆ ಪ್ರಕರಣದಲ್ಲಿ ತನ್ನನ್ನು ಅಕ್ರಮವಾಗಿ ಸಿಲುಕಿಸಲಾಗಿದೆ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಕಾನ್‌ಸ್ಟೆಬಲ್ ಸಾಗರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಹೈದರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾಗರ್ ಮೃತಪಟ್ಟಿದ್ದಾರೆ ಎಂದು ಸಾಗರ್ ಕುಟುಂಬಸ್ಥರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಪೊಲೀಸ್ ಠಾಣೆಯಲ್ಲಿ ಗಾಂಜಾ ನಾಪತ್ತೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಸಾಗರ್, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಬರ್ಗಂಪಾಡು ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ರಿಮಾಂಡ್ ನಿಂದ ಮರಳಿದ ನಂತರ ಸಾಗರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನನ್ನು ಅಕ್ರಮವಾಗಿ ಗಾಂಜಾ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿದ್ದರು.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

8 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago