ತೆಲಂಗಾಣದ ಮಹೆಬೂಬ್ ನಗರ – ಶ್ರೀನಿವಾಸ ಕಾಲೋನಿಯ ಸಿರಿ ಎಂಬ ಬಾಲಕಿ ಉದ್ಯಾನವನದಲ್ಲಿ ಆಟವಾಡಿಕೊಂಡು ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಮನೆಗೆ ಹೋಗುತ್ತಿದ್ದಾಗ ಗಾಂಜಾದ ಅಮಲಿನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಹರಿತವಾದ ಆಯುಧದಿಂದ ಬಾಲಕಿಯ ಕತ್ತು ಕೊಯ್ದು ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗುವನ್ನು ಗಮನಿಸಿದ ತಾಯಿ, ತಕ್ಷಣ ಸ್ಥಳೀಯ ಎಸ್‌ವಿಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಧಾವಿಸಿದ್ದಾರೆ.
ಗಾಂಜಾದ ಅಮಲಿನಲ್ಲಿ ಕಿವಿಯೋಲೆಗಾಗಿ ಕತ್ತು ಕೊಯ್ಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…