ಗಾಂಧಿ ಜಯಂತಿ: ರಾಷ್ಟ್ರಪಿತನಿಗೆ ನಮಿಸಿದ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ವಿವಿಧ ಗಣ್ಯರು

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 154ನೇ ಜನ್ಮದಿನ ಪ್ರಯುಕ್ತ ದೆಹಲಿಯ ರಾಜ್‌ಘಾಟ್‌ನಲ್ಲಿರುವ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು.

ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡಾ ರಾಜ್‌ಘಾಟ್‌ಗೆ ತೆರಳಿ ಬಾಪೂಜಿ ಅವರಿಗೆ ಗೌರವ ಸಲ್ಲಿಸಿದರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಸೇರಿಂದತೆ ವಿವಿಧ ಕ್ಷೇತ್ರಗಳ ಗಣ್ಯರು ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.

ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಿಸುತ್ತೇನೆ.  ಅವರ ಕಾಲಾತೀತ ಬೋಧನೆಗಳು ನಮ್ಮ ಮಾರ್ಗವನ್ನು ಬೆಳಗಿಸುತ್ತಲೇ ಇರುತ್ತವೆ.  ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸುತ್ತದೆ.  ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ. ಎಲ್ಲಾ ಕಡೆ ಏಕತೆ ಮತ್ತು ಸಾಮರಸ್ಯವನ್ನು ಬೆಳೆಸಲು ಅನುವು ಮಾಡಿಕೊಡಲಿ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

3 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

4 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

6 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

10 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

15 hours ago