ಇತ್ತೀಚಿನ ದಿನಗಳಲ್ಲಿ ಪರಿಸರದ ಮೇಲೆ ಮಾನವರು ತನ್ನ ಸ್ವಾರ್ಥ ಸಾಧನೆಗಾಗಿ ಮರ ಗಿಡಗಳನ್ನು ಕಡಿಯುವುದರಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಆದಕಾರಣ ಗಿಡ ಮರಗಳನ್ನು ನೆಡುವುದರ ಮುಖೇನ ಪರಿಸರವನ್ನು ಸಂರಕ್ಷಿಸಬೇಕೆಂದು ತೂಬಗೆರೆ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಸಂದೇಶ ನೀಡಿದರು.
ತೂಬಗೆರೆ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಾಲಿನ್ಯ ತಡೆಯಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಾಗರ್, ದೇವನಹಳ್ಳಿ ಬ್ಲಾಕ್ ಅಧ್ಯಕ್ಷ ಪೃಥ್ವಿ, ವಿಜಯಪುರ ಬ್ಲಾಕ್ ಅಧ್ಯಕ್ಷ ಭಾನುಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರ್ವಿಜ್ ಹಾಗೂ ಗಿರೀಶ್, ಉಪಾಧ್ಯಕ್ಷ ವೆಂಕಟೇಶ್, ಇಂಧದ್, ಕಾರ್ಯದರ್ಶಿ ರಾಜೇಶ್, ಹಾಗೂ ಯುವ ನಾಯಕರಾದ ಪುಟ್ಟು, ಚಂದ್ರು, ಮುನಿರಾಜ, ತೇಜಸ್, ಕಿರಣ್, ನಿತಿನ್, ಧನುಷ್, ಅಫನ್ ಮತ್ತು ಹಲವಾರು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…