ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ದೇವನಹಳ್ಳಿ ಟೌನಿನ ಗುರುಭವನದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾರತ ಸೇವಾದಳ ರಾಜ್ಯ ಉಪಾಧ್ಯಕ್ಷರಾದ ಎಸ್ ರವಿಕುಮಾರ್, ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಜಿ. ಲಕ್ಷ್ಮಿಪತಿ, ದೇವನಹಳ್ಳಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಗೌಡ, ಜಿಲ್ಲಾ ಕಾರ್ಯದರ್ಶಿ ಪುಟ್ಟಸ್ವಾಮಿ, ಜಿಲ್ಲಾ ಸಮಿತಿ ಸದಸ್ಯರುಗಳಾದ ವೆಂಕಟಚಲ, ಸಾವಿತ್ರಮ್ಮ, ಬೊಮ್ಮಕ್ಕ, ದೇವನಹಳ್ಳಿ ತಾಲೂಕು ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸಂಘಗಳ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ತಾಲೂಕಿನ ಕ್ಷೇತ್ರಕ್ಷಣಾಧಿಕಾರಿಗಳು, ಶಿಕ್ಷಕಿಯರು ಭಾಗವಹಿಸಿದ್ದರು.
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…