Categories: Home

ಗೂಗಲ್ ಮ್ಯಾಪ್ ಎಡವಟ್ಟು: ಮದುವೆ ಮನೆಗೆ ದಾರಿ ತೋರಿಸುವ ಬದಲಿಗೆ ಮಸಣಕ್ಕೆ ದಾರಿ ತೋರಿಸಿದ ಗೂಗಲ್‌ ಮ್ಯಾಪ್: ಸ್ಥಳದಲ್ಲೇ ಮೂವರ ಸಾವು

ಗೂಗಲ್ ಮ್ಯಾಪ್ ಎಡವಟ್ಟಿನಿಂದ ದೊಡ್ಡ ದುರಂತವೊಂದು ಉತ್ತರ ಪ್ರದೇಶದ ರಾಯ್‌ ಬರೇಲಿಯಲ್ಲಿ ಸಂಭವಿಸಿದೆ.

ಮದುವೆ ಮನೆಗೆ ರೀಚ್‌ ಆಗಲು ಗೂಗಲ್‌ ಮ್ಯಾಪ್ ನೆಚ್ಚಿಕೊಂಡು ಕಾಮಗಾರಿ ನಡೆಯುತ್ತಿದ್ದ ಸೇತುವೆಯಲ್ಲಿ ಸಂಚರಿಸಿದ ಕಾರು ರಾಮಗಂಗಾ ನದಿಗೆ ಉರುಳಿದೆ.

ಗೂಗಲ್‌ ಮ್ಯಾಪ್‌ ಕಾಮಗಾರಿ ನಡೆಯುತ್ತಿದ್ದ ಸೇತುವೆಯನ್ನು ದಾರಿಯಾಗಿ ತೋರಿಸಿತ್ತು. ಇದರಿಂದಾಗಿ ಈ ಮಾರ್ಗದಲ್ಲಿ ಸಾಗಿದ ಕಾರು, ನದಿಗೆ ಉರುಳಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 hour ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

3 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

3 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

5 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

13 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

22 hours ago