ಗೂಡ್ಸ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿರುವ ಘಟನೆ ಇಂದು ಸಂಜೆ ಸುಮಾರು 7:20ರಲ್ಲಿ ತಾಲೂಕಿನ ಹೊರವಲಯದ ನಾಗದೇನಹಳ್ಳಿ ಬಳಿ ನಡೆದಿದೆ.
ಅತಿವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…