ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ ದಲ್ಲಿ 45, ಚಿಕ್ಕಜಾಲದಲ್ಲಿ 209 ಶಿವಮೊಗ್ಗ ಜಿಲ್ಲೆಯಲ್ಲಿ 3, ಯಾದಗಿರಿ ಜಿಲ್ಲೆಯಲ್ಲಿ 46 ದಾವಣಗರೆ 13 ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಅಕ್ರಮ ರೀಫಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಒಟ್ಟು ಶೇ 20% ಸಿಲಿಂಡರ್ ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳ ಕ್ಯಾಂಟಿನ್ ಗಳಿಗೆ ಪ್ರಮುಖ ದೇವಸ್ಥಾನದಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿಗಳಲ್ಲಿ / ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇರಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ವಿತರಿಸಲು ಸೂಚಿಸಲಾಗಿದೆ.
ಇಂದು ರಾಜ್ಯದ್ಯಂತ 14.2 kg ಯ ಗೃಹ ಬಳಕೆಯ ಒಟ್ಟು 386363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6371 ಸಿಲಿಂಡರ್ ಗಳನ್ನು ವಿತರಣೆ ಮಾಡಲಾಗಿದೆ..
ಗೃಹ ಬಳಕೆಯ ಸಿಲಿಂಡರ್ ಗಳ ಉಪಯೊಗಕ್ಕೆ ಯಾವುದೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ ಇಲಾಖೆ ಹೇಳಿದೆ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…