
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳು ಮೇ 30ರವರೆಗೆ ಉಚಿತವಾಗಿ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 8ಕ್ಕೆ ಕೊನೆಯ ದಿನಾಂಕ ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://hgcd.karnataka.gov.in ಹಾಗೂ https://ksp.karnataka.gov.in ವೆಬ್ ಸೈಟ್ ನ್ನು ವೀಕ್ಷಿಸಬಹುದು.
ಅರ್ಜಿ ವಿತರಿಸುವ ಸ್ಥಳ ಸಮಾದೇಷ್ಟರು, ಗೃಹರಕ್ಷಕದಳ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶೇಷಾದ್ರಿ ರಸ್ತೆ, ದೂರವಾಣಿ ಸಂಖ್ಯೆ 080-22263447. ಬೆಂಗಳೂರು-560009.