ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಇದೇ ವೇಳೆ ರಾಹುಲ್ ಗಾಂಧಿಯವರು ಕಾಂಗ್ರೆಸ್ನ 100 ದಿನಗಳ ಯಶಸ್ವಿ ಪುಸ್ತಕ ಬಿಡುಗಡೆ ಮಾಡಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…