Categories: ರಾಜ್ಯ

ಗೃಹ ಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ: ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2ಸಾವಿರ ಜಮಾ

ಸಿಎಂ‌ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಇದೇ ವೇಳೆ ರಾಹುಲ್ ಗಾಂಧಿಯವರು ಕಾಂಗ್ರೆಸ್​ನ 100 ದಿನಗಳ ಯಶಸ್ವಿ ಪುಸ್ತಕ ಬಿಡುಗಡೆ ಮಾಡಿದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

52 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

12 hours ago