ಜಯರಾಮ ಎಂಬ ವ್ಯಕ್ತಿಗೆ ಸೇರಿದ ಗೋದಾಮು ಎಂದು ತಿಳಿದುಬಂದಿದೆ. ಗೋದಾಮಿನಲ್ಲಿದ್ದ ಕಿಟಿಕಿ, ಬಾಗಿಲುಗಳು, ಹಳೇ ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಲಾಗಿದೆ.
ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…