ಗೌರಿಬಿದನೂರು ರೈಲು ನಿಲ್ದಾಣದ ಹಳೇ ರೈಲ್ವೆ ಕ್ವಾಟ್ರಸ್ ಬಳಿ ಅಪರಿಚಿತ ಶವ ಪತ್ತೆ

ಗೌರಿಬಿದನೂರು ರೈಲು ನಿಲ್ದಾಣದ ಹಳೆ ರೈಲ್ವೆ ಕ್ವಾಟ್ರಸ್ ಹತ್ತಿರ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲಿಂದು ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 19/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

ವಯಸ್ಸು ಸುಮಾರು 45-50 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.

*ಚಹರೆ* – 5.7 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು-ಬಿಳಿ ಮಿಶ್ರಿತ ತಲೆ ಕೂದಲು ಮತ್ತು ಗಡ್ಡ ಮೀಸೆ ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.

*ಬಟ್ಟೆಗಳು* – ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಆಫ್ ಬನಿಯನ್ ಇದ್ದು, ನೀಲಿ ಕಲರ್ ಅಂಡರ್ವೇರ್ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್  9480802143, 9902193960 ಸಂಪರ್ಕಿಸಲು ಕೋರಲಾಗಿದೆ.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

5 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

14 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

17 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

18 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

2 days ago