ಗೌರಿಬಿದನೂರು ರೈಲು ನಿಲ್ದಾಣದ ಹಳೆ ರೈಲ್ವೆ ಕ್ವಾಟ್ರಸ್ ಹತ್ತಿರ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲಿಂದು ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 19/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
ವಯಸ್ಸು ಸುಮಾರು 45-50 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.
*ಚಹರೆ* – 5.7 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು-ಬಿಳಿ ಮಿಶ್ರಿತ ತಲೆ ಕೂದಲು ಮತ್ತು ಗಡ್ಡ ಮೀಸೆ ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.
*ಬಟ್ಟೆಗಳು* – ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಆಫ್ ಬನಿಯನ್ ಇದ್ದು, ನೀಲಿ ಕಲರ್ ಅಂಡರ್ವೇರ್ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…