
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಳಕ್ಕೆ ಮಹಿಳಾ ಠಾಣಾ ಇನ್ಸ್‌ಪೆಕ್ಟರ್ ಡಾ.ನವೀನ್ ಕುಮಾರ್ ಎಂ ಬಿ ಅವರನ್ನು ನೇಮಕ ಮಾಡಲಾಗಿದೆ..

ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಅವರನ್ನು ಬೆಂಗಳೂರು ನಗರದ ವೈಟ್ ಫೀಲ್ಡ್ ಠಾಣೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ…