ಘಾಟಿ ದನಗಳ ಜಾತ್ರೆ: ರಾಸುಗಳಿಗೆ ಉಚಿತ ಮೇವು, ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ವಕೀಲ, ಬಿಜೆಪಿ ಮುಖಂಡ ಪ್ರತಾಪ್

ಕೊರೊನಾ ವೈರಸ್ ಹಾಗು ಚರ್ಮ ಗಂಟು ರೋಗದಿಂದ ಮೂರು ವರ್ಷಗಳ ಕಾಲ ಇತಿಹಾಸ ಪ್ರಸಿದ್ಧ ಘಾಟಿ ದನಗಳ ಜಾತ್ರೆ ನಡೆದಿರಲಿಲ್ಲ. ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯುತ್ತಿದ್ದು, ಬಹಳಷ್ಟು ಸಂಖ್ಯೆಯಲ್ಲಿ ರಾಸುಗಳ ಮಾರಾಟ ಮಾಡಲು ಬಂದಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಮೂರು ದಿವಸಗಳ ಕಾಲ ಜಾನುವಾರುಗಳಿಗೆ ಉಚಿತವಾಗಿ ಮೇವು ಮತ್ತು ರೈತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ, ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.

ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಭಾರೀ ದನಗಳ ಜಾತ್ರೆ ಪ್ರಯುಕ್ತ ರೈತರಿಗೆ ಊಟದ ವ್ಯವಸ್ಥೆ, ಹಾಗೂ ರಾಸುಗಳಿಗೆ ಉಚಿತವಾಗಿ ಮೇವನ್ನು ವಿತರಿಸಿ ಮಾತನಾಡಿದ ಅವರು, ದೂರದ ಊರುಗಳಿಂದ ರೈತರು ಜಾತ್ರೆಗೆ ಬಂದಿರುತ್ತಾರೆ. ಅವರ ಹಸಿವನ್ನ ನೀಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆಮ ಅದೇರೀತಿ ರಾಸುಗಳಿಗೆ ಮೇವನ್ನ ಸಹ ನೀಡಲಾಗಿದೆ ಎಂದರು.

ಇದೆ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಘಾಟಿ ಪಂಚಾಯ್ತಿ ಸದಸ್ಯ ವಾಸುದೇವ್, ತೂಬಗೆರೆ ಗ್ರಾಮ ಪಂ. ಸದಸ್ಯ ಕೃಷ್ಣಪ್ಪ, ಬಿಜೆಪಿ ಮುಖಂಡ ಗಂಗರಾಜು, ಲಗುಮಯ್ಯ, ಸುರೇಶ್, ಶರತ್, ಹರ್ಷ‌ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

7 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

11 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago