ಘಾಟಿ ವಿಎಸ್ಎಸ್ ಎನ್ ಜೆಡಿಎಸ್ ತೆಕ್ಕೆಗೆ

ಹೋಬಳಿಯ ಎಸ್ ಎಸ್ ಘಾಟಿ  ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷಗಳಿಗೆ ಇಂದು ನಡೆದ ಕಾರ್ಯಕಾರಿ ಸದಸ್ಯರ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು 5 ಜನ ಅವಿರೋಧವಾಗಿ ಹಾಗೂ 3 ಜನ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ.

ಅವಿರೋಧವಾಗಿ ಆಯ್ಕೆಯಾದವರು:
1.ಮಂಜುನಾಥ್ ಈ
2.ಸಂತೋಷ ಎಂ
3.ನರಸಮ್ಮ
4.ಸುಶೀಲಮ್ಮ
5.ಸಿದ್ದರಾಜು
(ಐದೂ ಜನ ಜೆಡಿಎಸ್ ಬೆಂಬಲಿತರು)

ಚುನಾವಣೆಯಲ್ಲಿ ಗೆದ್ದವರು.

1.ಜಗನ್ನಾಥ್ ಎಂ ಜಿ
2.ಗೋವಿಂದರಾಜು
3.ನಾಗನಾಯ್ಕ
( ಜೆಡಿಎಸ್ ಬೆಂಬಲಿತರು)

4.ಕೃಷ್ಣನಾಯ್ಕ
(ಬಿ.ಜೆ.ಪಿ ಬೆಂಬಲಿತ)

5.ನಾಗರಾಜು ಎಸ್ ಆರ್
6.ಚಿಕ್ಕಣ್ಣ ಡಿ
(ಕಾಂಗ್ರೆಸ್ ಬೆಂಬಲಿತ)

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

4 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

8 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

10 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

10 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

12 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

16 hours ago