
ಘಾಟಿ ವಿಶ್ವೇಶ್ವರಯ್ಯ ಪಿಕ್ ಡ್ಯಾಂ ಬಳಿಯ ಹಿನ್ನೀರಿನಲ್ಲಿ ಮಹಿಳೆ ಶವ ತೆಲುತ್ತಿರುವ ದೃಶ್ಯ ಕಂಡುಬಂದಿದೆ…
ಸದ್ಯ ಊರು, ಹೆಸರು, ವಯಸ್ಸು ತಿಳಿದುಬಂದಿರುವುದಿಲ್ಲ..
ದಡದಲ್ಲಿ ಮೊಬೈಲ್, ಪರ್ಸ್, ಲೆಟರ್ ಪತ್ತೆಯಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….