ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯಕ್ಕೆ ಆಗಮಿಸಿದ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿಯನ್ನು ದೇವಾಲಯದ ಅರ್ಚಕರು ಹಾಗೂ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ರಾಜ್ಯದ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
ದರ್ಶನದ ನಂತರ ದೇವಾಲಯದ ವತಿಯಿಂದ ಪ್ರಸಾದ ಹಾಗೂ ಗೌರವ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ವೇಳೆ ದೇವಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು..
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…