ಘಾಟಿ ಸುಬ್ರ‌‌ಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ- ದೇವಾಲಯವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆ-ಇಂದು ಮುಂಜಾನೆಯಿಂದಲೇ ಹೆಚ್ಚಿನ‌ ಸಂಖ್ಯೆಯಲ್ಲಿ ಭಕ್ತಾಧಿಗಳು ದೇವಾಲಯಕ್ಕೆ ಆಗಮನ

ಇಂದು ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯವಾದ ಶ್ರೀ ಘಾಟಿ ಸುಬ್ರ‌‌ಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಶ್ರೀ  ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆ, ಪುನಸ್ಕಾರ ನಡೆಸಲಾಗುತ್ತಿದೆ.

ಇಂದು ಮುಂಜಾನೆಯಿಂದಲೇ ಹೆಚ್ಚಿನ‌ ಸಂಖ್ಯೆಯಲ್ಲಿ ಭಕ್ತಾಧಿಗಳು ದೇವಾಲಯಕ್ಕೆ ಆಗಮಿಸಿ ತಮ್ಮ ಇಷ್ಟಾರ್ಥ ಬೇಡಿಕೆಗಳನ್ನು ಈಡೇರಿಸಿಕೊಂಡು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.

ಚಂಪಾ ಷಷ್ಠಿಯು ಈಶ್ವರ ಮತ್ತು ಸುಬ್ರಹ್ಮಣ್ಯನನ್ನು ಪೂಜಿಸುವ ಉತ್ಸವವಾಗಿರುತ್ತದೆ. ಈ ಉತ್ಸವ ಮಾರ್ಗಶಿರ ಮಾಸದ ಶುಕ್ಲಪಕ್ಷದಂದು ನಡೆಯುತ್ತದೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ, ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

5 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

5 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

6 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

14 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

17 hours ago