ಇಂದು ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯವಾದ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆ, ಪುನಸ್ಕಾರ ನಡೆಸಲಾಗುತ್ತಿದೆ.
ಇಂದು ಮುಂಜಾನೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ದೇವಾಲಯಕ್ಕೆ ಆಗಮಿಸಿ ತಮ್ಮ ಇಷ್ಟಾರ್ಥ ಬೇಡಿಕೆಗಳನ್ನು ಈಡೇರಿಸಿಕೊಂಡು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.
ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡುವ ನೆಪದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಎಸ್‌ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ…
ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ, ಹೊರರಾಜ್ಯದವರಿಗೆ ಹೆಚ್ಚಿನ…
ನೆಲಮಂಗಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ…
ದೇವನಹಳ್ಳಿ: ಮಿಡ್‌ನೈಟ್‌ನಲ್ಲಿ ಒಂಟಿ ಮನೆಗೆ ನುಗ್ಗಿದ ಮೂವರು ಮುಸುಕುಧಾರಿ ದರೋಡೆಕೋರರು, ಮನೆಯ ಮಾಲೀಕ ಹಾಗೂ ಅವರ ಪತ್ನಿಗೆ ಚಾಕು ತೋರಿಸಿ…