ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವದಲ್ಲಿ ಕೆಎಸ್ ಆರ್ ಟಿಸಿ ಬಸ್ಸೊಂದು ಭಕ್ತನ ಮೇಲೆ ಹರಿದ ಪರಿಣಾಮ ಓರ್ವ ಭಕ್ತ ಸಾವನ್ನಪ್ಪಿರುವ ಘಟನೆ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಳಿಯ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಸಮೀಪ ನಡೆದಿದೆ.
ಬಸ್ ಚಲನೆಯಿದ್ದಾಗಲೇ ತರಾತುರಿಯಲ್ಲಿ ಇಳಿಯುವಾಗ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾಲಿಗೆ ಗಂಭೀರವಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ವ್ತಕ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…