ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವದಲ್ಲಿ ಭಾರೀ ಅವಘಡ: ಭಕ್ತನ ಮೇಲೆ ಹರಿದ ಕೆಎಸ್ ಆರ್ ಟಿಸಿ ಬಸ್: ಚಿಕಿತ್ಸೆ ಫಲಕಾರಿಯಾಗದೇ ಓರ್ವ ಸಾವು

ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವದಲ್ಲಿ ಕೆಎಸ್ ಆರ್ ಟಿಸಿ ಬಸ್ಸೊಂದು ಭಕ್ತನ ಮೇಲೆ ಹರಿದ ಪರಿಣಾಮ ಓರ್ವ ಭಕ್ತ ಸಾವನ್ನಪ್ಪಿರುವ ಘಟನೆ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಳಿಯ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಸಮೀಪ ನಡೆದಿದೆ.

ಬಸ್ ಚಲನೆಯಿದ್ದಾಗಲೇ ತರಾತುರಿಯಲ್ಲಿ ಇಳಿಯುವಾಗ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾಲಿಗೆ ಗಂಭೀರವಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ವ್ತಕ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ‌ ತಿಳಿದು ಬಂದಿದೆ.

ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

13 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

18 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

21 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago