ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹೊಲದಲ್ಲಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಲಗುಮೇನಹಳ್ಳಿಯ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಲು ದಂಪತಿ ಮಗುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು 4 ವರ್ಷದ ಅರ್ಪಿತ್ ರೆಡ್ಡಿ ಸಾವನ್ನಪ್ಪಿದ್ದಾನೆ.
ನರಸಿಂಹಮೂರ್ತಿ ಹಾಗೂ ಭಾಗ್ಯಮ್ಮ ದಂಪತಿಯ ಮಗ ಅರ್ಪಿತ್ ರೆಡ್ಡಿ ಹೋಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದು, ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…