ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ…
ಮಹಿಳೆ ಶವ ಸುಮಾರು ಒಂದು ವಾರದ ಹಿಂದೆಯೇ ಚರಂಡಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.
ಮಹಿಳೆ ತಲೆ ಭಾಗದಲ್ಲಿ ದಾರ ಕಣಿಸುತ್ತಿರುವುದರಿಂದ ಕೊಲೆಯಾಗಿರಬಹದು ಎಂದು ಶಂಕಿಸಲಾಗಿದೆ.. ಕೊಲೆಯೋ ಅಥವಾ ಸಹಜ ಸಾವೋ ಎಂದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.
ದೇವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…