ಪೊಲೀಸ್ ಮುಖ್ಯಪೇದೆಯೊಬ್ಬ ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪ್ರಾಣ ಬಿಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ಕೆ.ಬಿ.ಕ್ರಾಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಶಿವಪ್ರಕಾಶ್ ಆರಾಧ್ಯ ಆತ್ಮಹತ್ಯೆಗೆ ಶರಣು.
ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ರೈಲ್ವೆ ಹಾಗೂ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…