ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಇಂಜಿನ್ ಹೊತ್ತು ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕೆಯ ಕೆನ್ನಾಲಿಗೆಗೆ ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ದೊಡ್ಡಬಳ್ಳಾಪುರದ ಕೂಗೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆಗೆ ಹೋಗುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದೆ.
ಪಿಕಾಪ್ ಇಲ್ಲದಿರುವುದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ನಂತರ ಗ್ಯಾರೇಜ್ ಬಳಿ ಟೆಸ್ಟ್ ಡ್ರೈವ್ ಗೆ ಹೋಗಿ ವಾಪಸ್ ಆಗುವ ವೇಳೆ ಘಟನೆ ನಡೆದಿದೆ.ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…