ಚಹಾ ತರಲಿಲ್ಲ ಎಂಬ ಕಾರಣಕ್ಕೆ ಸೊಸೆಯನ್ನು ಚುನ್ನಿಯಿಂದ ನೇಣು ಹಾಕಿ ಕೊಂದ ಅತ್ತೆ. ಈ ಘಟನೆ ಹೈದರಾಬಾದ್ – ಅತ್ತಾಪುರದ ಹಾಸನ ನಗರ ಪ್ರದೇಶದಲ್ಲಿ ಇಂದು ನಡೆದಿದೆ ಎನ್ನಲಾಗಿದೆ.
ಚಹಾ ಮಾಡಲು ಸೊಸೆ ಅಜ್ಮೀರಾ ಬೇಗಂ (28) ಅವರಿಗೆ ಅತ್ತೆ (ಫರ್ಜಾನಾ) ಹೇಳಿದರು. ಆದರೆ ಸೊಸೆ ಚಹಾ ಮಾಡಿಕೊಂಡು ತರಲು ಆಗಲ್ಲ ಎಂದಿದ್ದಾಳೆ. ಇದಕ್ಕೆ ಕೋಪಗೊಂಡ ಅತ್ತೆ ಸೊಸೆಯ ಕುತ್ತಿಗೆಗೆ ಚುನ್ನಿಯಿಂದ ಬಿಗಿದು ಸಾಯಿಸಿ ನಂತರ ನೇಣು ಹಾಕಿದ್ದಾಳೆ ಎನ್ನಲಾಗಿದೆ.
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…