ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಥಾರ್ ಕಾರ್ ಡಿಕ್ಕಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರದ ರೈಲ್ವೆ ಸ್ಟೇಷನ್ ಸಮೀಪದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಇಂದು ಮುಂಜಾನೆ ಸುಮಾರು 5:50ರಲ್ಲಿ ನಡೆದಿದೆ..
ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿ ಐವರು ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ಕೆಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…