ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ಈ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…