ಕನಸವಾಡಿ(ದೊಡ್ಡಬಳ್ಳಾಪುರ): ತಾಲೂಕಿನ ಮಧುರೆ ಹೋಬಳಿಯಲ್ಲಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮ ಸನ್ನಿಧಿಯಲ್ಲಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.
ಶನಿಮಹಾತ್ಮ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಬಾಳೆಹಣ್ಣು ದವನ ಸಮರ್ಪಿಸಿ ಭಕ್ತಿ ಮೆರೆದರು.
ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…