ತಾಲೂಕಿನ ಐತಿಹಾಸಿಕ ಕ್ಷೇತ್ರವಾದ ಚಿಕ್ಕಮಧುರೆ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮ ರಥೋತ್ಸವ ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ನೆರವೇರಿತು.
ಬ್ರಹ್ಮರಥೋತ್ಸವಕ್ಕೆ ನಾನಾ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥಕ್ಕೆ ಭಕ್ತಿಯಿಂದ ಬಾಳೆಹಣ್ಣು, ದವನ ಅರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು.
ಬ್ರಹ್ಮರಥೋತ್ಸವಕ್ಕೆ ಬಂದ ಭಕ್ತರಿಗೆ ಮುದ್ದೆ, ಕಾಳು ಸಾರು, ಪಾಯಸದ ಊಟ ವ್ಯವಸ್ಥೆ ಮಾಡಲಾಗಿತ್ತು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…