ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರನ್ನು ವಾಲ್ಮೀಕಿ ಸಮುದಾಯದ ಯುವ ಪಡೆ ರಾಜ್ಯಾಧ್ಯಕ್ಷರಾದ ಕೆ ಸುಬ್ರಮಣಿ ಅವರು ಸನ್ಮಾನಿಸಿದರು.
ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಯುವ ನಾಯಕಿ 27 ವರ್ಷದ ಪ್ರಿಯಾಂಕಾ ಸತೀಶ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ.
ಪ್ರಿಯಾಂಕಾ ಜಾರಕಿಹೊಳಿ 71,3461 ಮತ ಪಡೆದರೆ, ಪ್ರತಿಸ್ಪರ್ಧಿ ಅಣ್ಣಾಸಾಹೇಬ ಜೊಲ್ಲೆ 6,22,627 ಮತ ಪಡೆದಿದ್ದರು.
ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ಎಸಿಪಿ ಪಂಪಾಪತಿ, ದೇವರಾಜ್, ಮುನಿಕೃಷ್ಣ ಹಾಗೂ ಬೆಂ ಗ್ರಾ ಜಿಲ್ಲಾ ಹಿರಿಯ ವಾಲ್ಮೀಕಿ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…