ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ (65) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ಮೊದಲು ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ.ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…