ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ ರೂ.10 ಲಕ್ಷದಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ತಮ್ಮವರನ್ನು ಕಳೆದುಕೊಂಡು ನೊಂದಿರುವ ಕುಟುಂಬಗಳು ಆರ್ಥಿಕ ಸಮಸ್ಯೆಗಳಿಂದಾಗಿ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗದಿರಲಿ ಎನ್ನುವುದು ನಮ್ಮ ಸರ್ಕಾರದ ಆಶಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…