ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ.

ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟ್ ನಲ್ಲಿ ಮಾರಾಟ ಮಾಡುವಾಗ ಸಿಸಿಬಿ (CCB) ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಚಂದ್ರಶೇಖರ್ ಬಂಧಿತ ಆರೋಪಿಯಾಗಿದ್ದು, ಈತನ ಶ್ರೀ ಲಕ್ಷ್ಮಿ ಕ್ಯಾಂಟೀನ್‌ ನಲ್ಲಿ ಕೆಲಸ ಮಾಡುತ್ತಿದ್ದ..

ಈತ ಒಂದೊಂದು ಟಿಕೆಟ್ ನ್ನು ಸುಮಾ ರೂ. 15 ಸಾವಿರ ದಿಂದ ₹19 ಸಾವಿರಕ್ಕೂ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ..

ಮಾರ್ಚ್ 28 ರಂದು ನಡೆದ ಆರ್‌ಸಿಬಿ (RCB) ಮತ್ತು ಕೆಕೆಆರ್ (KKR) ಪಂದ್ಯ.. ಆರ್ಸಿಬಿ(RCB), ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯಗಳ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾನೆ.‌

ಕೆಎಸ್‌ಸಿಎ ಸದಸ್ಯ ಗಣೇಶ್ ಪರೀಕ್ಷಿತ್ ಎಂಬುವವರು ಈ ಟಿಕೆಟ್‌ಗಳನ್ನು ನೀಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವಂತೆ ಸೂಚಿಸಿದ್ದರು ಎಂದು ಆರೋಪಿ ಬಾಯಿಬಿಟ್ಟಿದ್ದಾನೆ..

ಸದ್ಯ ಗಣೇಶ್ ಪರೀಕ್ಷಿತ್ ತಲೆಮರೆ ಸಿಕೊಂಡಿದ್ದು, ಪೊಲೀಸರಿಂದ ಹುಡುಕಾಟ ನಡೆಸುತ್ತಿದ್ದಾರೆ.

​ಟಿಕೆಟ್ ಮಾರಾಟಕ್ಕೆ ಸಹಕರಿಸಿದ ಆರೋಪದ ಮೇಲೆ. ಕೆಲವು ಖಾಸಗಿ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧವೂ ಸಿಸಿಬಿ ಎಫ್‌ಐಆರ್ ದಾಖಲಿಸಿದೆ..

​ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ವಿಚಾರಣೆ ಮುಂದುವರಿದಿದೆ..

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

9 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

14 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

2 days ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 days ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago